Latest Highlights News
ಕರ್ನಾಟಕದಲ್ಲಿ ಕನ್ನಡದ ಸ್ಥಿತಿ-ಗತಿ
ಕರ್ನಾಟಕದಲ್ಲಿ ಕನ್ನಡದ ಸ್ಥಿತಿ-ಗತಿ ದೂರದ ವಿದೇಶಗಳ ಶಾಲೆಗಳಲ್ಲಿ ಕನ್ನಡ ಭಾಷೆ ಕಲಿಸುವ ನಿರ್ಧಾರ ಕೇಳಿ ನನ್ನ ಮನಸ್ಸಿಗೆ ಆನಂದವಾಯಿತು. ಬ್ರಿಟನ್ ಪಾರ್ಲಿಮೆಂಟಿನಲ್ಲಿ ಕನ್ನಡದ ನಟರೊಬ್ಬರಿಗೆ ಗ್ಲೋಬಲ್ ಡೈವರ್ಸಿಟಿ ಪ್ರಶಸ್ತಿ ನೀಡಿದ್ದನ್ನು ಕೇಳಿ ಮಹದಾ ನಂದ ವಾಯಿತು. ಇವೆಲ್ಲವೂ ಕನ್ನಡ ರಾಜ್ಯೋತ್ಸವಕ್ಕೆ ಅನ್ಯ…